ನಿನ್ನ ಸುಪ್ತ ಹೃದಯದ ಗೂಡಲಿ ಕುಳಿತಿರುವೆ ನಾ ಮರೆಯಾಗಿ...
ನಿನ್ನ ಪ್ರೀತಿಯ ತಾಣದಲಿ ಕಾಯುತಿರುವೆ ನಿನ್ನ ಪ್ರೀತಿಗಾಗಿ.
ನಿನ್ನ ಮೇಲಿನ ಪ್ರೇಮದ ದಾಹ ತಣಿಸಲು ಪದಪುಂಜಗಳೇ ಸಾಲದು ನಲ್e...
ಕವಿಗಳೆಷ್ಟೋ ಜನ ಸೋತಿರುವರು ನಮ್ಮಂತಹ ಪ್ರೇಮಿಗಳ ವರ್ಣನೆಗೆ ನಿಲುಕದೆ.
ಇನಿಯನ ಸನಿಹದಿ ಹಕ್ಕಿಯಾಗಿ ಹಾರುವಾಸೆಯೆನಗೆ.
ನಿನ್ನ ಮನದಲ್ಲಿ ಹುದುಗಿ ನಿನ್ನಲ್ಲೇ ನೆಲೆಯೂರುವಾಸೆ ನಿನ್ನಾಕೆಗೆ.
ತೊರೆಯ ಕಂದಕದಿ ಮಂದಹಾಸದಿ ಸೆಳೆದೆ ಕಂಗಳಲಿ.
ನನ್ನನು ಮರೆತೆ ನಿನ್ನೊಂದಿಗೆ ನಾನು. @Shivanand Gundanavar

No comments:
Post a Comment